ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವೆಂಬರ್ 13ರ ಬೆಳಿಗ್ಗೆ 10ರಿಂದ ಸಂಜೆ 6ಗಂಟೆವರೆಗೆ ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜೆ.ಎಫ್. 1, 2, 4, 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾಟ್ರಸ್, ಸರ್ಕ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್‌ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಮಪುರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‌ಲೈನ್ ರಸ್ತೆ, ಎಲ್.ಐ.ಸಿ.ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರಕೇರಿ, ವೀಣಾ ಶಾರದಾ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















