ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವೆಂಬರ್ 20ರ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಗರ ಉಪವಿಭಾಗ 2ರ ಘಟಕ-4ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಯು.ಜಿ.ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಬೆಕ್ಕಿನಕಲ್ಮಠ, ಕೋಟೆರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ.ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಅರೆದುರ್ಗಮ್ಮನ ಕೇರಿ, ಕೃಷ್ಣ ಕೆಫೆ ಕೆಳಗೆ, ಎಲ್‌ಐಸಿ ಆಫೀಸ್ ಹಿಂಭಾಗ, ಕೋಟೆ ಪೊಲೀಸ್ ಸ್ಟೇಷನ್ ರಸ್ತೆ, ಸೈನ್ಸ್ ಫೀಲ್ಡ್ ರಸ್ತೆ, ಸಾಯಿ ಎಕ್ಷೆಪೊರ್ಟ್, ಬಿ.ಹೆಚ್.ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















