ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
Also read: ಶಿವಮೊಗ್ಗ | ಜಿಲ್ಲಾಧಿಕಾರಿಗಳಿಗೆ ಲಾರಿ ಮಾಲೀಕರ ಒಕ್ಕೂಟದ ಮಹತ್ವದ ಆಗ್ರಹವೇನು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸೆ.11ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post