ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ಸೆ.21ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: We Will Make Every Effort to Save Vizag Steel plant
ಶಿವಮೊಗ್ಗ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ.21ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post