ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯ ಘಟಕ-6 ಹಾಗೂ ಘಟಕ-5 ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಸೆ.5 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲೆ ವಿದ್ಯುತ್ ವ್ಯತ್ಯಯ:
ಪೇಪರ್ ಪ್ಯಾಕೇಜ್, ಪಿಯರ್ಲೈಟ್, ಇಲಿಯಾಜ್ ನಗರ 1 ರಿಂದ 4ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓಟಿ.ರಸ್ತೆ, ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು, ವಾದಿಉದಾ, ಹೊಸ ಬೈಪಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬಿ.ಹೆಚ್.ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಟಿಪ್ಪುನಗರ, ಪದ್ಮ ಟಾಕೀಸ್, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಗಾಂಧಿ ಬಜಾರ್, ಕುಂಬಾರಗುಮಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೇಹಟ್ಟಿ, ಶಿವಶಂಕರ್ ರೈಸ್ಮಿಲ್ ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಎಫ್-6 ಕಲ್ಲೂರು ಮಂಡ್ಲಿ, ಫೀಡರ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಸೆ.5 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಮದ ಸರಬರಾಜಾಗುವ ಫೀಡರ್ ಎ.ಎಫ್-6, 7, 15 ಮತ್ತು 17 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಎಪಿಎಂಸಿ ಮಾರ್ಕೆಟ್, ಇಂಡಸ್ಟ್ರಿಯಲ್ ಏರಿಯಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post