ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪ ವಿಭಾಗ-2ರ ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಮಾ.26 ರ ಬೆಳಿಗ್ಗೆ 9:00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಪೀಯರ್ ಲೈಟ್, ಪೆಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಎಚ್ಬಿ ಕಾಲೂನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಎಚ್ ರಸ್ತೆ, ಒ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಮತ್ತು ಸುತ್ತ ಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ಧ ನಗರ, ಅಮೀದ್ ಅಹಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ,ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್,ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಸ್ ನಗರ 1ನೇ ಕ್ರಾಸ್ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯಾ ಶಾದಿಮಹಲ್, ಇಲಿಯಾಸ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05-ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08-ರಾಮೇನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18-ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪಮ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಮೀಟರ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಮಾ.26 ರ ಬೆಳಿಗ್ಗೆ 9ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗದ ಮೆಗ್ಗಾನ್ ವಿ ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಮಾ.26 ರ ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಸಮನೆ, ಶರಾವತಿನಗರ, ಕುವೆಂಪುರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಜೈಲ್ರಸ್ತೆ, ಛಾನಲ್ ಏರಿಯಾ, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್. ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post