Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.24ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೂ ಹೊಸಮನೆ ಮತ್ತು ಜಂಬಣ್ಣ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post