ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಸ್ಮಾಟ್’ಸಿಟಿ ಯೋಜನೆಯಡಿಯಲ್ಲಿ ಯುಜಿ ಕೇಬಲ್ ಕಾಮಗಾರಿ ಹಾಗೂ ಎಂ.ಆರ್’ಎಸ್ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಜ.30 ಹಾಗೂ 31ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.

ಜನವರಿ 30 ರಂದು ಬೆಳಗ್ಗೆ 9ರಿಂದ 6 ಗಂಟೆವರೆಗೆ:
ಗಾಜನೂರು ರೂರಲ್, ಹಾಯ್ಹೊಳೆ, ಅನುಪಿನಕಟ್ಟೆ, ಗೋವಿಂದಾಪುರ, ಅಗಸವಳ್ಳಿ, ಕಲ್ಲೂರು, ರಾಮಿನಕೊಪ್ಪ, ಪುರದಾಳು, ಹನುಮಂತಾಪುರ, ಶಾರದ ಕಾಲೋನಿ, ಶರಾವತಿನಗರ, ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ ನಗರ 1 ರಿಂದ 14ನೆಯ ತಿರುವಿನವರೆಗೆ, ಖಾಜಿನಗರ, ಮಂಜುನಾಥ ಬಡಾವಣೆ, ಕೆಎಚ್’ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, 100 ಅಡಿರಸ್ತೆ, ಮಂಡ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಜನವರಿ 31ರ ಬೆಳಗ್ಗೆ 10ರಿಂದ 5 ಗಂಟೆಯವರೆಗೆ
ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೊಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















