ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ಆ.17 ರಂದು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಅಹಿತಕರ ಘಟನೆ ನಡೆದ ಕಾರಣ ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯಲ್ಲಿ 144 ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದ ಹಿನ್ನೆಲೆಯಲ್ಲಿ ಆ.15ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















