ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-9 ಫೀಡರ್ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಇರುವುದರಿಂದ ಅ.7ರ ಬೆಳಗ್ಗೆ 10ಗಂಟೆಯಿಂದ ಸಂಜೆ 6ರವರೆಗೆ ಹೊಸಮನೆ, ಚಾನಲ್ ಏರಿಯಾ 2 ರಇಂದ 6ನೇ ಕ್ರಾಸ್ಗಳು, ನಾಗಪ್ಪ ದೇವಸ್ಥಾನ ಹತ್ತಿರ, ಶರಾವತಿನಗರ ಬಿ ಬ್ಲಾಕ್ 4 ರಿಂದ 7ನೇ ಕ್ರಾಸ್ಗಳು, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ನಉವಿ-3 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post