ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 14ರ ಭಾನುವಾರದಂದು ಬೆಳಗ್ಗೆ 10ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪು ರಸ್ತೆ, ದುರ್ಗಿಗುಡಿ, ಮಿಷನ್ ಕಾಂಪೌಂಡ್, ಜ್ಯೂವೆಲ್ ರಾಕ್ ರಸ್ತೆ, ಜೆಪಿಎನ್ ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಗೋಪಿ ಸರ್ಕಲ್, ಸವಾರ್‌ಲೈನ್‌ರಸ್ತೆ, ಎಲ್‌ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಉಪ ವಿಬಾಗ ವ್ಯಾಪ್ತಿ-2ರ ವ್ಯಾಪ್ತಿಯಲ್ಲಿನ ಘಟಕ-6ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಾಹಣೆ ಕಾಮಗಾರಿ ಇರುವ ಕಾರಣ ಮಾರ್ಚ್ 14ರ ಭಾನುವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪೇಪರ್ ಪ್ಯಾಕೇಜ್, ಪೀಯರ್ ಲೈಟ್, ಕಲ್ಲೂರುಮಂಡ್ಲಿ ಕೈಗಾರಿಕಾ ಪ್ರದೇಶ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1 ರಿಂದ 13ನೇ ತಿರುವು, ಚಾಲಕ್ಯ ನಗರ, ಕೆ.ಹೆಚ್.ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಮೇಲಿನ ಮತ್ತು ಕೆಳಗಿನ ತುಂಗಾನಗರ, ಎನ್.ಟಿ ರಸ್ತೆ, ಬಿ.ಹೆಚ್. ರಸ್ತೆ, ಓಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗೂಡೂರು, ವಾದಿಹುದ ಸುಳೇಬೈಲು ಸುತ್ತ ಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಮಲ್ಲಿಕಾರ್ಜುನ ಬಡಾವಣೆ, ಬುದ್ದ ನಗರ, ಅಮೀರ್‌ಅಹ್ಮದ್ ಸರ್ಕಲ್, ಆರ್.ಎಮ್.ಎಲ್ ನಗರ 1 ಮತ್ತು 2ನೇ ಹಂತ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಶಿವಶಂಕರ್ ರೈಸ್ ಮಿಲ್ ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಎಫ್-೬ ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನ ಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪವಿಭಾಗ-೨ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post