ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಗ್ಗಾನ್ ವಿ.ವಿ. ಕೇಂದ್ರದಿಂದ ಸರಬರಾಜಾಗುವ ಎಂ.ಜಿ.ಎಫ್-2 ಮತ್ತು 4ರ ಫೀಡರ್‌ಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ಕುವೆಂಪುನಗರ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿಸರ್ಕಲ್, ಸವಾರ್‌ಲೇನ್ ರಸ್ತೆ, ಜೆಪಿಎನ್.ರಸ್ತೆ. ಎಲ್‌ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಏಪ್ರಿಲ್ 25ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















