ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಸ್ಕಾಂ #Mescom ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಂಡಿದ್ದು, ಕೃಷ್ಣರಾಜೇಂದ್ರ #Krishna Rajendra ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಫೆ.18ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ #Drinking water supply in Shivamogga ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post