ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜ.29 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಂಜಿಎಫ್-4 ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಶಿವಶಂಕರ ಗ್ಯಾರೇಜ್, ಕುವೆಂಪು ರಸ್ತೆ, ಹೊಸಮನೆ, ದೈವಜ್ಞ ಕಲ್ಯಾಣ ಮಂದಿರ, ಜಂಬಣ್ಣ ರೈಸ್ ಮಿಲ್, ಹಂದಿಗೊಲ್ಲರ ಬೀದಿ, ಶರಾವತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post