ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂತೆಕಡೂರು ವಿ.ವಿ. ಕೇಂದ್ರದ ಉಂಬ್ಳೆಬೈಲು ಮತ್ತು ಲಕ್ಕನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.೮ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಗಣಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಆಕನ ಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post