ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿವಿ ಕೇಂದ್ರದಲ್ಲಿ 110 ಕೆವಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವ ಕಾರಣ ಡಿಸೆಂಬರ್ 4 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್. ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಚಾಲುಕ್ಯನಗರ, ಕೆಎಚ್’ಪಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್’ಟಿ ರಸ್ತೆ, ಬಿಎಚ್ ರಸ್ತೆ, ಓಟಿ ರಸ್ತೆ, ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆಸಿ ನಗರ, ಬಿಎಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್‌ಎಂಎಲ್ ನಗರ, ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್’ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾವಣೆ, ಟಿಎಸ್‌ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್’ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
Also read: ಶಿವಮೊಗ್ಗದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳಿಗೆ ಕಚ್ಚಿದ ಶ್ವಾನ, ಪಾಲಿಕೆ ವಿರುದ್ಧ ವ್ಯಾಪಕ ಆಕ್ರೋಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post