ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ.14ರ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಗರ ಉಪವಿಭಾಗ-2 ದುರ್ಗಿಗುಡಿ 11 ಕೆವಿ ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಗಾರ್ಡನ್ ಏರಿಯಾ 1 ರಿಂದ 3ನೇಯ ಅಡ್ಡರಸ್ತೆಗಳು, ಸವಾರ್‌ಲೇನ್ ರಸ್ತೆ, ಎಲ್‌ಎಲ್‌ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ ಹಾಗೂ ದುರ್ಗಿಗುಡಿ, ಕಾಮಾಕ್ಷಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post