ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.30ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post