ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.19 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
Also read: ಶಿವಮೊಗ್ಗ | ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ, ಕುಟುಂಬದಿಂದ ಕೊಲೆ ಆರೋಪ

ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ. 19 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post