ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ನಗರ ಉಪ ವಿಭಾಗ-2 ಘಟಕ-6ರ ವಾಪ್ತಿಯಲ್ಲಿ, ಮಾರ್ಚ್ 18ರ ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗಂಧರ್ವ ನಗರ 11ಕೆವಿ ನಿರ್ವಹಣ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗಂಧರ್ವ ನಗರ, ಇಲಿಯಾಜ್ ನಗರ 9ನೇ ತಿರುವಿನಿಂದ 13ನೇ ತಿರುವು, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಕಾಮತ್ ಐ.ಪಿ ಲಿಮಿಟ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಫೀಡರ್, ಎಫ್-6 ಕಲ್ಲೂರು ಮಂಡ್ಲಿ ಫೀಡರ್ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post