ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವೆಂಬರ್ 18 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಪ್-4 ಫೀಡರ್‌ಗೆ ಸಂಬಂಧಿಸಿದಂತೆ ಮಾಡಲ್ ಸಬ್‌ಡಿವಿಷನ್ ಯೋಜನೆಯಡಿ ಸ್ಪನ್‌ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಜಯನಗರ, ಬಸವನಗುಡಿ, ಅಮ್ಮೀರಮ್ಮ ಕಾಲೋನಿ, ರೈಲ್ವೆಸ್ಟೇಷನ್ ರಸ್ತೆ, ಕೊಟ್ಟೂರೇಶ್ವರ ಆಸ್ಪತ್ರೆ, ನವ್ಯಶ್ರೀ ಕಾಂಪ್ಲೇಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















