ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಆರ್ ಜಲಶುದ್ದೀಕರಣ ಕೇಂದ್ರದಲ್ಲಿ ಸರಬರಾಜಾಗುವ ವಿದ್ಯುತ್’ನಲ್ಲಿ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ನಗರದಾದ್ಯಂತ ಎರಡು ದಿನಗಳ ಕಾಲ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದ್ದು, ನಗರ ವ್ಯಾಪ್ತಿಯಲ್ಲಿ ಜೂನ್ 30 ಹಾಗೂ ಜುಲೈ 1ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
Also read: ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ | ಏನೆಲ್ಲಾ ಕಾರ್ಯಕ್ರಮ ನಿಗದಿಯಾಗಿದೆ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post