Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರ್ಚ್ 3ರ ನಾಳೆ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ರವರೆಗೆ ತಾಂತ್ರಿಕ ಕಾರಣಗಳಿಂದ ಬಿಎಸ್‌ಎನ್‌ಎಲ್ ಅಂತರ್ಜಾಲ ಸೇವೆಯಲ್ಲಿ ವ್ಯತ್ಯಾಸ ಉಂಟಾಗಬಹುದಾಗಿದ್ದು, ಗ್ರಾಹಕರು ಸಹಕರಿಸುವಂತೆ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post