ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17ರಂದು ನಗರದ ದೈನಂದಿನ ಕುಡಿಯುವ ನೀರು #Drinking Water ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Also read: ಶಿವಮೊಗ್ಗ | ಕಾರು- ಬೈಕ್ ನಡುವೆ ಅಪಘಾತ, ಓರ್ವ ಸ್ಥಳದಲ್ಲೇ ಸಾವು | ಇನ್ನೋರ್ವ ಗಂಭೀರ
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿರುದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post