ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪವಿಭಾಗ-2 ರ ಘಟಕ 4ರ ವ್ಯಾಪ್ತಿಯಲ್ಲಿ ರಸ್ತೆ ಒಳಚರಂಡಿ ಸಂಪರ್ಕ ಜೋಡಣೆ ಹಾಗೂ ಇಂಟರ್‍ಲಾಕ್ ಅಳವಡಿಸುವ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ.3ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ನಗರದ ಏಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮೀರ್ ಅಹಮದ್ ಸರ್ಕಲ್, ಎಂ.ಕೆ.ಕೆ.ರಸ್ತೆ, ತಿರುಪಳಯ್ಯನ ಕೇರಿ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post