ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಡಿ.15ರಂದು ಬೆಳಗ್ಗೆ 10 ರಿಂದ ಸಂಜೆ 3 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ
ಎಲ್ಲಿಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಕರ್ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
Also read: ಅಗ್ರಹಾರ ಮುಚಡಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಯಮನಿಬಾಯಿ ಶಂಕರ್ ನಾಯ್ಕ ಅವಿರೋಧ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post