ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್’ಟಿ ರಸ್ತೆಯಲ್ಲಿ ನ್ಯಾಷನಲ್ ಹೈವೆ ಕಾಮಗಾರಿ ನಡೆಯುತ್ತಿರುವುದರಿಂದ 11 ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುತ್ತಿದ್ದು, ಏಪ್ರಿಲ್ 5 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Also read: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ | ಕಾರಣವೇನು?
ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಶ್ರೀನಿವಾಸ ಲೇಔಟ್, ಇಲಿಯಾಜ್ನಗರ 1 ರಿಂದ 4ನೇ ಅಡ್ಡರಸ್ತೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post