ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ ಘಟಕ-05 ರ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ಭೂಗತ ಕೇಬಲ್‌ನ ಕಾಮಗಾರಿ ಇರುವ ಕಾರಣ ಸೆ.17ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರದ ಗಾರ್ಡನ್ ಏರಿಯಾ 1ನೇ ಕ್ರಾಸ್ ನಿಂದ 3ನೇ ಕ್ರಾಸ್‌ವರೆಗೆ, ಸವಾರ್‌ಲೈನ್ ರಸ್ತೆ, ಎಲ್‌ಎಲ್‌ಆರ್ ರಸ್ತೆ, ಶಿವಪ್ಪನಾಯಕ ಮಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post