ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಂಡ್ಲಿ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನಿಮಿತ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 15ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮದರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      
 
	    	






 Loading ...
 Loading ... 
							



 
                
Discussion about this post