ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲ್ಲೂಕು, ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿರುವ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣ ಕಾಮಗಾರಿ ಇರುವುದರಿಂದ ಡಿ.10 ಬೆಳಗ್ಗೆ 9:30ರಿಂದ ಸಂಜೆ 3ಗಂಟೆವರಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳುರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳಿ, ಭೋವಿಕಾಲೋನಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post