ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಮಂಡ್ಲಿ ವಿವಿ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ತೊಗರಿಬೆಳೆಗಾರರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮದರಿಪಾಳ್ಯ, ಊರುಗಡೂರು ಸರ್ಕಲ್, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post