ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾರ್ನಳ್ಳಿ ಮೆಸ್ಕಾಂ ಉಪವಿಭಾಗ ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಜ.13ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಹಾರ್ನಳ್ಳಿ, ನಾಗರಬಾವಿ, ವೀರಣ್ಣನಬೆನವಳ್ಳಿ, ಮೈಸವಳ್ಳಿ, ಸೇವಾಲಾಲ್‍ನಗರ, ಯರೇಕೊಪ್ಪ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ಹಿಟ್ಟೂರು, ನಾರಾಯಣಪುರ, ರಟ್ಟೇಹಳ್ಳಿ, ಸುತ್ತುಕೋಟೆ, ಮಲ್ಲಾಪುರ, ಕೊಂಡಜ್ಜಿ, ಜಾಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also read: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ | ಶಿಕ್ಷಕ ಅಂದರ್ | ಪೋಕ್ಸೋ ಕೇಸ್ ದಾಖಲು
Discussion about this post