ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.28ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ದುರ್ಗಿಗುಡಿ, ಪಾರ್ಕ್‍ಬಡಾವಣೆ, ಗೋಪಿಸರ್ಕಲ್, ತಿಲಕ್‍ನಗರ, ರಾಘವೇಂದ್ರ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
Also read: ಗಾಬರಿಯಾಗುವ ಅಗತ್ಯವಿಲ್ಲ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ: ಸಿಎಂ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















