ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 26 ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರು ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯಗರನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು, ಈ ಪ್ರದೇಶದ ವ್ಯಾಪ್ತಿಗೊಳಪಡುವ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















