ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೀಡರ್-3 11 ಕೆ.ವಿ. ಮಾರ್ಗ ಮುಕ್ತತೆ ಇರುವುದರಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ಏ.2ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 02:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ವೆಂಕಟೇಶನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ದೇವಾಲಯ ಮೆಟ್ಟಿಲು ಬಾವಿ ಕುಸಿತ: 35ಕ್ಕೇರಿದ ಸಾವಿನ ಸಂಖ್ಯೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post