ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿ ಹೊಸ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.7ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಫೆ.8 | ಸುವರ್ಣ ಸಂಸ್ಕೃತಿ ಭವನದಲ್ಲಿ ಮಕ್ಕಳಿಂದ ಯಕ್ಷಗಾನ ಪ್ರಸಂಗ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಂಧಿಬಜಾರ್, ಎಲೆರೇವಣ್ಣ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಅನವೇರಪ್ಪ ಕೇರಿ, ಯಾಲಕಪ್ಪ ಕೇರಿ, ಬೇಡರ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post