ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ಫೀಡರ್-3 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಏ.9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಶಿವಮೊಗ್ಗ-ತೀರ್ಥಹಳ್ಳಿಯಲ್ಲಿ ಸಿಆರ್’ಪಿಎಫ್ ರೂಟ್ ಮಾರ್ಚ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















