ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 26 ರಂದು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಇರುವುದರಿಂದ 11 ಕೆವಿ ಮಾರ್ಗಮುಕ್ತತೆ ನೀಡುವುದರಿಂದ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಶಾಂತಿನಗರ ರಾಗಿಗುಡ್ಡ, ಸೇವಾಲಾಲ್ ನಗರ, ತ್ಯಾವರೆಚಟ್ನಹಳ್ಳಿ, ಈಶ್ವರ್ ರೈಸ್‌ಮಿಲ್, ಪೇಸ್ ಕಾಲೇಜ್, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ಯುಜಿಡಿ ಪ್ಲಾಂಟ್, ಶಾದ್‌ನಗರ, ಹೊನ್ನಾಳಿ ರಸ್ತೆ, ಶೃತಿ ಮೋಟಾರ್ಸ್, ಮಲ್ಲಿಕಾರ್ಜುನ ನಗರ, ಚೌಡೇಶ್ವರಿ ಕಾಲೋನಿ, ಶೇಷಾದ್ರಿಪುರಂ, ಶಂಕರ ಮಠ ರಸ್ತೆ, ಗುಂಡಪ್ಪ ಶೆಡ್, ಮಲ್ಲೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯತ್ ವ್ಯತ್ಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post