ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಗಮನಿಸಿ! ಡಿ.5ರಂದು ಭದ್ರಾವತಿ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಡಿ. 06 ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post