ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಳ್ಳಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







