ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೋಳ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 28 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಪಿಎಂಸಿ ಮಾರುಕಟ್ಟೆ, ಆರ್’ಎಂಸಿ ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಭದ್ರಾವತಿ | ಕೂಡ್ಲಿಗೆರೆ ಸಹಕಾರ ಸಂಘದ ಅಧ್ಯಕ್ಷರಾಗಿ ಪರಮೇಶ್ವರಪ್ಪ ಆಯ್ಕೆ
ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮಾರ್ಚ್ 28 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post