ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 24ರಂದು ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಘಂಟೆವರೆಗೆ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಇರುವುದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡ ರಸ್ತೆ, ರಾಘವೇಂದ್ರ ಸ್ವಾಮಿ ಮಠ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶನಿ ಮಹಾತ್ಮ ದೇವಸ್ಥಾನ ರಸ್ತೆ ಮತ್ತು ವಿದ್ಯುತ್ ಪರಿವೀಕ್ಷಕರ ಕಛೇರಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Comments 1