Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜು.02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿ ಬಜಾರ್, ಸಾವರ್ಕರ್ ನಗರ, ಫಿಶ್ ಮಾರ್ಕೆಟ್, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post