ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೀನು ಮಾರುಕಟ್ಟೆ ಸಮೀಪದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 17ರಂದು ಬೆಳಗ್ಗೆ 9ರಿಂದ 9 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Also read: ಸರ್ವ ದಿಶೆಯಲ್ಲೂ ಸ್ಯಾಂಡಲ್ ವುಡ್ ಬದಲಾವಣೆ ಕಂಡಿದೆ | ನಟ ಅನಂತನಾಗ್ ಅನಿಸಿಕೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್’ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶದ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post