ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೆ.3ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ವತಿಯಿಂದ ಪರಿವರ್ತಕ ಸ್ಥಳಾಂತರದ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ನಗರ ವ್ಯಾಪ್ತಿಯ ಡಿವಿಎಸ್ ವೃತ್ತ, ಎನ್‌ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಮಹಾನಗರಪಾಲಿಕೆ, ಸಿಟಿ ಕ್ಲಬ್, ಗಾಂಧಿ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಂದು ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















