ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಟಿಸಿಎಫ್ -7 ಚನ್ನಮುಂಬಾಪುರ, ಟಿಸಿಎಫ್-13 ಹುಣಸೋಡು, ಟಿಸಿಎಫ್-3 ಅಬ್ಬಲಗೆರೆ ಮತ್ತು ಟಿಸಿಎಫ್-5 ಬೆಳಲಕಟ್ಟೆ 11 ಕೆವಿ ಮಾರ್ಗಗಳ ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಮೋಜಪ್ಪನಹೊಸುರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.30 ಮತ್ತು 31 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾ.ಉ.ವಿ.ದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post