ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಅ.7 ಮತ್ತು 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Also read: ಶಿಸ್ತು ಪಾಲಿಸಿ, ಸಾಧನೆ ಮಾಡಿ ಶಾಲೆಗೆ, ಪೋಷಕರಿಗೆ ಕೀರ್ತಿ ತನ್ನಿ: ನಾಗರಾಜ್ ಕರೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















