ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ದುರಸ್ತಿ ಮತ್ತು ನಿರ್ವಹಣೆ ಸಂಬಂಧ ಸೆ. 20 ರಂದು ಕೃಷ್ಣರಾಜೇಂದ್ರ ಜಲ ಶುದ್ದೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಸೆ.20 ಮತ್ತು 21 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಮಂಡಳಿ ಮತ್ತು ಮಹಾನಗರಪಾಲಿಕೆಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post