No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ

kalpa News by kalpa News
March 4, 2025
in ಶಿವಮೊಗ್ಗ
0
ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈತರ ಹಕ್ಕುಪತ್ರ ವಾಜಾಕ್ಕೆ ನೋಟೀಸ್ ನೀಡಿರುವುದನ್ನು ವಾಪಸ್ಸು ಪಡೆಯದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಎಚ್ಚರಿಕೆ ನೀಡಿದರು.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 50 ರಿಂದ 60 ವರ್ಷಗಳ ಹಿಂದೆ ಹಾಗೂ ಇತ್ತೀಚಿನ ವರ್ಷಗಳಲ್ಲಿ ರೈತರಿಗೆ ಕೊಟ್ಟಿರುವ ಜಮೀನಿನ ಹಕ್ಕುಪತ್ರಗಳನ್ನು ವಜಾ ಮಾಡಲು ಎಸಿ ಕಚೇರಿಯ ಮೂಲಕ ಕಡೇಕಲ್, ಉಂಬಳೇಬೈಲು ಪಂಚಾಯ್ತಿ, ಲಕ್ಕಿನಕೊಪ್ಪ (ಕೊರಲಹಳ್ಳಿ), ಹಾಲಕ್ಕವಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ 600ಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಿ ರೈತರಿಗೆ ಅಲೆದಾಡಿಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಸಿಎಫ್ ಕಚೇರಿಯಿಂದಲೂ ನೋಟೀಸ್ ಕೊಡಲಾಗಿದೆ ಎಂದರು.
600ಕ್ಕೂ ಹೆಚ್ಚು ರೈತರಿಗೆ ನೋಟೀಸ್ ನೋಡಿದ್ದಾರೆ. ಕಂದಾಯ ಇಲಾಖೆ ಕೊಟ್ಟಿರುವ ಹಕ್ಕುಪತ್ರಗಳನ್ನು ವಜಾ ಮಾಡಿ ಎಂದು ಅರಣ್ಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ಪತ್ರ ಬರೆದಿದೆ. ರೈತರು ಕಾನೂನು ಬಾಹಿರವಾಗಿ ಭೂ ಮಂಜೂರಾತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಪಾಧಿಸಿದೆ. ಇದು ಖಂಡನೀಯ ಎಂದರು.

Also read: ಸೊರಬ | ಮನಸೂರೆಗೊಂಡ ಆಲೆಮನೆ ಹಬ್ಬ

ಸರ್ಕಾರವಾಗಲಿ, ಮಂತ್ರಿಗಳಾಗಲಿ ಇದನ್ನು ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಕೋರ್ಟ್ ಆದೇಶ ಇದು ನಾವೇನು ಮಾಡಲು ಆಗುವುದಿಲ್ಲ ಎಂದು ಕೈ ತೊಳೆದು ಕೂತಿದ್ದಾರೆ. ಅಧಿವೇಶನದಲ್ಲಿ ಜಿಲ್ಲೆಯ ರೈತರಿಗೆ ಸರ್ಕಾರ ಹಕ್ಕುಪತ್ರ ನೀಡಿರುವುದನ್ನು ವಜಾ ಮಾಡದಂತೆ ಆಗ್ರಹಿಸಬೇಕು. ಅರಣ್ಯ ಹಕ್ಕು ಕಾಯ್ದೆ ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕಾರ ರೈತರಿಗೆ ಭೂ ಮಂಜೂರಾತಿ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಸರ್ಕಾರ ಇರಲಿ ಯಾವುದೇ ಜನಪ್ರತಿನಿಧಿ ಇರಲಿ ನಮ್ಮ ಪರ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

600ಕ್ಕೂ ಹೆಚ್ಚು ಜನಕ್ಕೆ ನೋಟಿಸ್ ಕೊಟ್ಟಿದ್ದಾರೆ. ಚುನಾವಣೆಗೂ ಮುಂಚೆ ಮಂತ್ರಿಗಳು ಶಿವಮೊಗ್ಗಕ್ಕೆ ಬಂದಾಗ ಇದನ್ನು ತಕ್ಷಣ ಸರಿಪಡಿಸುತ್ತೇವೆ ಎಂದವರು ಇದೂವರೆಗೂ ಸರಿಪಡಿಸಿಲ್ಲ. ರೈತರ ಸಮಸ್ಯೆಗೆ ಬೆಲೆ ಇಲ್ಲದಂತಾಗಿದೆ. ರೈತರಿಗೆ ರಕ್ಷಣೆ ಕೊಡಲು ಸಾಧ್ಯವಾಗಿಲ್ಲವೆಂದರೆ ಇಡೀ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಚಳುವಳಿ ಮಾಡುವುದರ ಮೂಲಕ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಶರಾವತಿ, ಭದ್ರ, ತುಂಗಾ, ಚಕ್ರ, ಸಾವೆಹಕ್ಲು, ಅಂಬ್ಲಿಗೊಳ ಮುಳುಗಡೆ ಸಂತ್ರಸ್ಥರಿಗೆ ನೀಡಿರುವ ಜಮೀನಿನ ಮಾಲೀಕರಿಗೂ ನೋಟಿಸ್ ನೀಡಿದೆ. 1972 ರಿಂದ ದೇವರಾಜು ಅರಸುರವರು ಕೊಟ್ಟ ದರಖಾಸ್ತು ಜಮೀನು ಮಂಜೂರಾತಿ. ಬಂಗಾರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಕೊಟ್ಟ ಬಗರ್‌ಹುಕುಂ ಕಾಯ್ದೆ ಅನ್ವಯ ಕೊಟ್ಟು ಹಕ್ಕು ಪತ್ರಗಳನ್ನು ವಜಾ ಮಾಡಲು ನೋಟಿಸ್ ನೀಡಿದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕೊಟ್ಟಿರುವ ಹಕ್ಕು ಪತ್ರಗಳನ್ನು ವಜಾ ಮಾಡಿ ಎಂದು ಅರಣ್ಯ ಇಲಾಖೆ ಇಸಿ ಕಚೇರಿಗೆ ಪತ್ರ ಬರೆದಿದೆ ರೈತರು ಕಾನೂನು ಬಾಹಿರ ಭೂಮಿ ಮಂಜೂರಾತಿ ಪಡೆದಿದ್ದಾರೆ ಎಂದು ಆಪಾದಿಸಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಜಯಪಾಲ್ ದೇಸಾಯಿ, ಚೆಲುವಾಂಬ, ಮಂಜುಳಮ್ಮ, ನಾಗರಾಜ್, ವಸಂತಮ್ಮ, ಆರೀಫ್ ಸೇರಿದಂತೆ ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಮನಸೂರೆಗೊಂಡ ಆಲೆಮನೆ ಹಬ್ಬ

Next Post

ಗೇಮಿಂಗ್ ವ್ಯಸನ | ಯುವಕನಿಂದ ಕುಟುಂಬದ ಮೂವರ ಹತ್ಯೆ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಗೇಮಿಂಗ್ ವ್ಯಸನ | ಯುವಕನಿಂದ ಕುಟುಂಬದ ಮೂವರ ಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL