No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಣ್ಣ ಉದ್ಯೋಗದಾರರಿಗೆ ಬ್ಯಾಂಕ್ ವ್ಯವಹಾರ ಆಧರಿಸಿ ನೋಟೀಸ್: ದತ್ತಾತ್ರಿ ಖಂಡನೆ

kalpa News by kalpa News
July 17, 2025
in ಶಿವಮೊಗ್ಗ
0
ಸಿಇಟಿ ವಂಚಿತ ಬ್ರಾಹ್ಮಣ ವಿದ್ಯಾರ್ಥಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಿ | ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು #PM Narendra Modi UPI ಮೂಲಕ (Cash less) ಹಣರಹಿತ ವ್ಯವಹಾರಕ್ಕೆ ಅನುವು ಮಾಡಿದರ ಪರಿಣಾಮ, ಪ್ರತಿಯೊಬ್ಬ ಸಣ್ಣ ಸಣ್ಣ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ದಿನನಿತ್ಯ ಬ್ಯಾಂಕ್ ವ್ಯವಹಾರಗಳಲ್ಲಿ ತೊಡಗಿದ್ದಾರೆ. ಆದರೆ ಈಗ  ಸಣ್ಣ ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ವ್ಯವಹಾರ ಆದರ ಮೇಲೆ ನೋಟಿಸ್ ನೀಡಿ, ನೀವು GST Register ಮಾಡಿಸಬೇಕು ಮತ್ತು ಟ್ಯಾಕ್ಸ್ ಕಟ್ಟಬೇಕೆಂದು ಸಣ್ಣ ಸಣ್ಣ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರ ತಾನು ಚುನಾವಣೆಯಲ್ಲಿ ಕೊಟ್ಟ ಗ್ಯಾರಂಟಿಗಳಿಗೆ ಬೇಕಾದ ಹಣವನ್ನು ಸರಿತೂಗಿಸಿಕೊಳ್ಳಲು ಅಮಾಯಕ ಸಣ್ಣ  ವ್ಯಾಪಾರಿಗಳಿಂದ ತೆರಿಗೆ ಹಣ ಸಂಗ್ರಹಿಸುವ ಕ್ರಮಕ್ಕೆ ಮುಂದಾಗಿರುವುದು ಅತ್ಯಂತ ಬೇಸರದ ಸಂಗತಿ. ಇದರ ಪರಿಣಾಮ ಸಣ್ಣ ವ್ಯಾಪಾರಿಗಳು ತಮ್ಮ ಅಂಗಡಿ/ ವ್ಯಾಪಾರ ಸ್ಥಳದಲ್ಲಿದ್ದ QR Code ತೆಗೆದು ನೇರ ಹಣದ ವ್ಯವಹಾರಕ್ಕೆ ಮುಂದಾಗಿದ್ದಾರೆ, ಕೇಂದ್ರ ಸರ್ಕಾರದ ಅತ್ಯಂತ ಶ್ಲಾಘನೀಯವಾದ ಹಾಗೂ ಈಗಾಗಲೆ ಲಕ್ಷಾಂತರ ಜನ UPI ಮೂಲಕ ವ್ಯವಹಾರವನ್ನು ಅಭ್ಯಾಸ ಮಾಡಿಕೊಂಡಿದ್ದಾರೆ.  ಈ ರೀತಿಯ UPI ವ್ಯವಹಾರಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕುವ ಕ್ರಮ ಖಂಡನೀಯ. ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ ಜನ ಭಯಬೀತರಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೇ ಕಲ್ಲಿನಲ್ಲಿ ಎರಡೂ ಹಕ್ಕಿಯನ್ನು ಹೊಡೆಯುವ ಈ ಕ್ರಮ ನಿಜಕ್ಕೂ ಖಂಡನೀಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಸರ್ಕಾರಕ್ಕೆ ಬೇಕಾದ ಹಣವನ್ನು ಜನರಿಂದ ಪಡೆದುಕೊಳ್ಳುವುದು, ಮತ್ತೊಂದು ಕಡೆ ಕೇಂದ್ರ ಸರ್ಕಾರಕ್ಕೆ UPI ಮೂಲಕ ಸಿಕ್ಕಿರುವ ಪ್ರಶಂಸೆಯನ್ನು ತಗ್ಗಿಸುವ ಕ್ರಮಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದ ಬೀದಿ ಬದಿ ವ್ಯಾಪಾರಿಗಳಿಗೆ, ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೀಡುತ್ತಿರುವ ಈ ಕಿರುಕುಳವನ್ನು ತಕ್ಷಣ  ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

               

Tags: Cash lessKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPM Narendra ModiQR CodeShimogaShivamoggaNewsUPIಪ್ರಧಾನ ಮಂತ್ರಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಸ್ತಕಗಳು ಬದುಕಿನ ಯಶಸ್ಸಿಗೆ ರಹದಾರಿ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

Next Post

ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

kalpa News

kalpa News

Next Post
ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL